(೦೮೩೬) ೨೪೪೦೨೮೩, ೨೪೩೬೧೭೬ kvvsangha@gmail.com
Select Page

ಕರ್ನಾಟಕ ವಿದ್ಯಾವರ್ಧಕ ಸಂಘದ ೧೩೪ನೇ ಸಂಸ್ಥಾಪನಾ ದಿನಾಚರಣೆ ಕಾಯಕ್ರಮದಲ್ಲಿ ಸಂಘದ ಅಧ್ಯಕ್ಷರಾಗಿದ್ದ ನಾಡೋಜ ಡಾ. ಪಾಟೀಲ ಪುಟ್ಟಪ್ಪ ಅವರ ಹೆಸರಿನಲ್ಲಿ ಕೊಡಮಾಡುವ ಕನ್ನಡ ಪ್ರಪಂಚ ಡಾ. ಪಾಟೀಲ ಪುಟ್ಟಪ್ಪ ಪ್ರಶಸ್ತಿಯನ್ನು ಪತ್ರಿಕಾ ರಂಗದಲ್ಲಿ ಮತ್ತು ನಾಡು ಕಟ್ಟುವಲ್ಲಿ ತೊಡಗಿಸಿಕೊಂಡ ವ್ಯಕ್ತಿಗಳಿಗೆ ನೀಡುತ್ತಿರುವ ೨೦೨೩ನೇ ಸಾಲಿನ ಕನ್ನಡ ಪ್ರಪಂಚ ಡಾ. ಪಾಟೀಲ ಪುಟ್ಟಪ್ಪ ಪ್ರಶಸ್ತಿಯನ್ನು ಬೆಂಗಳೂರಿನ ಹೊಸತು ಪತ್ರಿಕೆಯ ಸಂಪಾದಕ ಡಾ. ಜಿ. ರಾಮಕೃಷ್ಣ ಅವರು ಸ್ವೀಕರಿಸಿದ ಚಿತ್ರಗಳು ಮತ್ತು ಆಮಂತ್ರಣ ಪತ್ರಿಕೆ೨೦೨