(೦೮೩೬) ೨೪೪೦೨೮೩, ೨೪೩೬೧೭೬ kvvsangha@gmail.com
Select Page

‘ಕನ್ನಡ ಪ್ರಪಂಚ ಡಾ. ಪಾಟೀಲ ಪುಟ್ಟಪ್ಪ ಪ್ರಶಸ್ತಿ’ – ೨೦೨೪

ಕರ್ನಾಟಕ ವಿದ್ಯಾವರ್ಧಕ ಸಂಘದ ೧೩೫ನೇ ಸಂಸ್ಥಾಪನಾ ದಿನಾಚರಣೆ ಕಾಯಕ್ರಮದಲ್ಲಿ ಸಂಘದ ಅಧ್ಯಕ್ಷರಾಗಿದ್ದ ನಾಡೋಜ ಡಾ. ಪಾಟೀಲ ಪುಟ್ಟಪ್ಪ ಅವರ ಹೆಸರಿನಲ್ಲಿ ಕೊಡಮಾಡುವ ಕನ್ನಡ ಪ್ರಪಂಚ ಡಾ. ಪಾಟೀಲ ಪುಟ್ಟಪ್ಪ ಪ್ರಶಸ್ತಿಯನ್ನು ಗಡಿಭಾಗದಲ್ಲಿ ಕನ್ನಡ ಉಳಿಸಿ-ಬೆಳೆಸುವಲ್ಲಿ ಶ್ರಮಿಸುತ್ತಿರುವ ಕನ್ನಡಮ್ಮದಿನಪತ್ರಿಕೆಗೆ ನೀಡಲಾಯಿತು. ಕನ್ನಡಮ್ಮ ದಿನಪತ್ರಿಕೆ ಪರವಾಗಿ ಬೆಳಗಾವಿ ಕನ್ನಡಮ್ಮ ದಿನಪತ್ರಿಕೆ ಸಂಪಾದಕರಾದ ಶ್ರೀ ರಾಜಕುಮಾರ ಟೋಪಣ್ಣವರ ಅವರು ಸ್ವೀಕರಿಸಿದ ಚಿತ್ರಗಳು ಮತ್ತು ಆಮಂತ್ರಣ ಪತ್ರಿಕೆ೨೦೨೪