(೦೮೩೬) ೨೪೪೦೨೮೩, ೨೪೩೬೧೭೬ kvvsangha@gmail.com
Select Page

‘ಕನ್ನಡ ಪ್ರಪಂಚ ಡಾ. ಪಾಟೀಲ ಪುಟ್ಟಪ್ಪ ಪ್ರಶಸ್ತಿ’ – ೨೦೨೫

ಕಾರ್ಯಕ್ರಮದಲ್ಲಿ ಸಂಘದ ಅಧ್ಯಕ್ಷರಾಗಿದ್ದ ನಾಡೋಜ ಡಾ. ಪಾಟೀಲ ಪುಟ್ಟಪ್ಪ ಅವರ ಹೆಸರಿನಲ್ಲಿ ಕೊಡಮಾಡುವ ಕನ್ನಡ ಪ್ರಪಂಚ ಡಾ. ಪಾಟೀಲ ಪುಟ್ಟಪ್ಪ ಪ್ರಶಸ್ತಿಯನ್ನು ಗಡಿಭಾಗದಲ್ಲಿ ಕನ್ನಡ ಉಳಿಸಿ-ಬೆಳೆಸುವಲ್ಲಿ ಶ್ರಮಿಸುತ್ತಿರುವ ಬೆಂಗಳೂರಿನ ಹಿರಿಯ ಪತ್ರಕರ್ತ ಡಾ. ಶಾ. ಮಂ. ಕೃಷ್ಣರಾಯ ಅವರಿಗೆ ನೀಡಲಾಯಿತು. ಪ್ರಶಸ್ತಿ ಸ್ವೀಕರಿಸಿದ ಚಿತ್ರಗಳು ಮತ್ತು ಆಮಂತ್ರಣ ಪತ್ರಿಕೆ– ೨೦೨೫

‘ಕನ್ನಡ ಪ್ರಪಂಚ ಡಾ. ಪಾಟೀಲ ಪುಟ್ಟಪ್ಪ ಪ್ರಶಸ್ತಿ’ –೨೦೨೫

‘ಕನ್ನಡ ಪ್ರಪಂಚ ಡಾ. ಪಾಟೀಲ ಪುಟ್ಟಪ್ಪ ಪ್ರಶಸ್ತಿ’ – ೨೦೨೫