ಕರ್ನಾಟಕ ವಿದ್ಯಾವರ್ಧಕ ಸಂಘದ ೧೩೪ನೇ ಸಂಸ್ಥಾಪನಾ ದಿನಾಚರಣೆ ಕಾಯಕ್ರಮದಲ್ಲಿ ಸಂಘದ ಸಂಸ್ಥಾಪಕರಾದ ಶ್ರೀ ರಾ.ಹ. ದೇಶಪಾಂಡೆ ಅವರ ಹೆಸರಿನಲ್ಲಿ ಕೊಡಮಾಡುವ ‘ಸಿರಿಗನ್ನಡಂ ಗೆಲ್ಗೆ ಶ್ರೀ ರಾ.ಹ. ದೇಶಪಾಂಡೆ ಪ್ರಶಸ್ತಿ’ಯನ್ನು (ದ್ವಿತೀಯ) ಗಡಿಭಾಗದಲ್ಲಿ ಕನ್ನಡ ನಾಡು-ನುಡಿ, ನೆಲ, ಜಲಕ್ಕಾಗಿ ಶ್ರಮಿಸಿದ ಬೀದರ ಜಿಲ್ಲೆಯ ಭಾಲ್ಕಿಯ ಹಿರೇಮಠ ಸಂಸ್ಥಾನದ ಪರವಾಗಿ ಭಾಲ್ಕಿಯ ಹಿರೇಮಠ ಸಂಸ್ಥಾನ, ಬಸವಕಲ್ಯಾಣ ಅನುಭವನ ಮಂಟಪದ ಅಧ್ಯಕ್ಷರಾದ ಪೂಜ್ಯ ಶ್ರೀ ಡಾ. ಬಸವಲಿಂಗ ಪಟ್ಟದ್ದೇವರು ಸ್ವೀಕರಿಸಿದ ಚಿತ್ರಗಳು ಮತ್ತು ಆಮಂತ್ರಣ ಪತ್ರಿಕೆ-೨೦೨೩
