ಕರ್ನಾಟಕ ವಿದ್ಯಾವರ್ಧಕ ಸಂಘದ ೧೩೫ನೇ ಸಂಸ್ಥಾಪನಾ ದಿನಾಚರಣೆ ಕಾಯಕ್ರಮದಲ್ಲಿ ಸಂಘದ ಸಂಸ್ಥಾಪಕರಾದ ಶ್ರೀ ರಾ.ಹ. ದೇಶಪಾಂಡೆ ಅವರ ಹೆಸರಿನಲ್ಲಿ ಕೊಡಮಾಡುವ ‘ಸಿರಿಗನ್ನಡಂ ಗೆಲ್ಗೆ ಶ್ರೀ ರಾ.ಹ. ದೇಶಪಾಂಡೆ ಪ್ರಶಸ್ತಿ’ಯನ್ನು (ತೃತೀಯ) ಕನ್ನಡ ಭಾಷೆ, ಕನ್ನಡ ಸಾಹಿತ್ಯ ಹಾಗೂ ಸಾಮಾಜಿಕ ಸೇವೆಯನ್ನು ಗೈಯುತ್ತಿರುವ ಕಾಂತಾವರ ಕನ್ನಡ ಸಂಘದ ಸಂಸ್ಥಾಪಕ ಅಧ್ಯಕ್ಷರಾದ ಡಾ. ನಾ. ಮೊಗಸಾಲೆ ಸ್ವೀಕರಿಸಿದ ಚಿತ್ರಗಳು ಮತ್ತು ಆಮಂತ್ರಣ ಪತ್ರಿಕೆ–೨೦೨೪
